ಮಂಗಳವಾರ , ಜನವರಿ 31 2023
kn
Breaking News

ಧಾರವಾಡದ ಡೆಪ್ಯೂಟಿ ಚನ್ನಬಸಪ್ಪ ದತ್ತಿ ಪ್ರತಿಷ್ಠಾನವತಿಯಿಂದ ಭೂತನ್ನವರ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

Spread the love

ಮೂಡಲಗಿ: ಡೆಪ್ಯೂಟಿ ಚನ್ನಬಸಪ್ಪ ದತ್ತಿ ಪ್ರತಿಷ್ಠಾನ ಧಾರವಾಡ ವತಿಯಿಂದ ದಿ. ಶ್ಯಾಮರಾವ್ ನರಸೋಪಂತ ಕುಲಕರ್ಣಿ ಅವರ ಸ್ಮರನಾರ್ಥ ನಿವೃತ್ತ ಗುರುಮಾತೆ ಸರೋಜಿನಿ ಶ್ಯಾಮರಾವ್ ಕುಲಕರ್ಣಿ ಇವರು ನೀಡುವ ಸನ್ 2021-22 ನೇಯ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಬಿಲಕುಂದಿಯ ಸವದತ್ತಿ ತೋಟದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಹ ಶಿಕ್ಷಕ ಬಿ.ಪಿ ಭೂತನ್ನವರ ರವರಿಗೆ ನೀಡಲಾಗಿದೆ. ಮೂಡಲಗಿ ಕೆ.ಎಚ್.ಸೋನವಾಲಕರ ಕಲ್ಯಾಣ ಮಂಟಪ ಈರಣ್ಣನ ಗುಡಿಯಲ್ಲಿ ಸ. 5 ರಂದು ಜರುಗುವ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವದು ಎಂದು ಆರ್.ಎಸ್ ಕುಲಕರ್ಣಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love

About gcsteam

Check Also

ಮೀಸಲಾತಿ ಸಂಬoಧ ನಡೆಸುತ್ತಿರುವ ಹೋರಾಟಗಾರರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು : ಶಾಸಕ ಬಾಲಚಂದ್ರ ಜಾರಕಿಹೊಳಿ ಕಿವಿಮಾತು

Spread the loveಮೂಡಲಗಿ: ಈಗಾಗಲೇ ಸರ್ಕಾರದ ಮೀಸಲಾತಿ ಸಂಬoಧ ಪಂಚಮಸಾಲಿ, ಕುರುಬ, ಉಪ್ಪಾರ ಹಾಗೂ ಮಾದಿಗ ಸಮುದಾಯದವರು ಹೋರಾಟಕ್ಕೆ ಇಳಿದಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page