ಭಾನುವಾರ , ಮೇ 28 2023
kn
Breaking News

ಪುನೀತ್ ರಾಜಕುಮಾರ ನಿಧನಕ್ಕೆ – ಸಂಸ್ಥಾಪಕ ಮಾರುತಿ ಸವಳೇಕರ ಸಂತಾಪ

Spread the love

ಮೂಡಲಗಿ: ಓರ್ವ ಮಾನವೀಯ ಮೌಲ್ಯಗಳನ್ನು ಹೊಂದಿದ್ದ ಉತ್ತಮ ನಟನನ್ನು ನಾಡು ಕಳೆದುಕೊಂಡಿದೆ ಎಂದು ಸರ್ವವಾಣಿ ಪತ್ರಿಕೆ ಸಂಸ್ಥಾಪಕ, ಮೂಡಲಗಿ ತಾಲೂಕಾ ವಾರ ಪತ್ರಿಕಾ ಸಂಪಾದಕರ ಸಂಘದ ಸಂಸ್ಥಾಪಕ ಅಧ್ಯಕ್ಷ ಮಾರುತಿ ಸವಳೇಕರ ಸಂತಾಪ ವ್ಯಕ್ತಪಡಿಸಿದರು.

ಪತ್ರಿಕಾ ಹೇಳಿಕೆ ನೀಡಿದ ಸಂಸ್ಥಾಪಕ ಮಾರುತಿ ಸವಳೇಕರ ಅವರು ಪುನೀತ ರಾಜಕುಮಾರ ಬಾಲಪ್ರತಿಭೆಯಾಗಿ ಗುರುತಿಸಿಕೊಂಡು ಕನ್ನಡ ನಾಡು, ನುಡಿಗಾಗಿ ತಮ್ಮನ್ನು ತಾವು ಅರ್ಪಿಸಿಕೊಂಡಿದ್ದ ಅದ್ಭುತವಾದ ನಟ ಬಾರದ ಲೋಕಕ್ಕೆ ಹೋಗಿರುವುದು ನೋವಿನ ಸಂಗತಿ ಅವರ ಹೆಸರು ಚಿರಸ್ಥಾಯಿ ಆಗಿದೆ ಎಂದರು.
ತಮ್ಮ ಎರಡು ಕಣ್ಣುಗಳನ್ನು ದಾನ ಮಾಡಿ, ಆ ಎರಡು ಕಣ್ಣುಗಳು ಬೇರೆಯವರ ಅಂದಕಾರವನ್ನು ಹೋಗಲಾಡಿಸಿ ಪ್ರಪಂಚ ನೋಡುವ ಭಾಗ್ಯವನ್ನು ಕರುಣಿಸಿದ ನಟ ಪುನಿತ್ ರಾಜ್‍ಕುಮಾರ್ ಅವರಿಗೆ ಹೃದಯಪೂರ್ವಕ ನಮನಗಳು ಎಂದರು.


Spread the love

About gcsteam

Check Also

ಮೀಸಲಾತಿ ಸಂಬoಧ ನಡೆಸುತ್ತಿರುವ ಹೋರಾಟಗಾರರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು : ಶಾಸಕ ಬಾಲಚಂದ್ರ ಜಾರಕಿಹೊಳಿ ಕಿವಿಮಾತು

Spread the loveಮೂಡಲಗಿ: ಈಗಾಗಲೇ ಸರ್ಕಾರದ ಮೀಸಲಾತಿ ಸಂಬoಧ ಪಂಚಮಸಾಲಿ, ಕುರುಬ, ಉಪ್ಪಾರ ಹಾಗೂ ಮಾದಿಗ ಸಮುದಾಯದವರು ಹೋರಾಟಕ್ಕೆ ಇಳಿದಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page