ಬುಧವಾರ , ಅಕ್ಟೋಬರ್ 5 2022
kn
Breaking News

ಜನ ಹಾಗೂ ಜಾನುವಾರಿಗಳಿಗೆ ಕುಡಿಯುವ ನೀರಿಗಾಗಿ ೧೦ ದಿನಗಳವರೆಗೆ ನೀರು ಬಿಡಲು ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

ಮೂಡಲಗಿ: ಹಿಡಕಲ್ ಜಲಾಶಯದಿಂದ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರನ್ನು ತಕ್ಷಣವೇ ಘಟಪ್ರಭಾ ಎಡದಂಡೆ, ಘಟಪ್ರಭಾ ಬಲದಂಡೆ ಮತ್ತು ಸಿಬಿಸಿ ಕಾಲುವೆಗಳಿಗೆ ನೀರನ್ನು ಬಿಡುಗಡೆ ಮಾಡುವಂತೆ ಕೆಎಮ್‌ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಗುರುವಾರ ಸಂಜೆ ಪ್ರತಿಕಾ ಹೇಳಿಕೆಯನ್ನು ನೀಡಿರುವ ಅವರು, ಈಗಾಗಲೇ ಹಿಡಕಲ್ ಜಲಾಶಯದಲ್ಲಿ ಗುರುವಾರದ ಮಾಹಿತಿಯಂತೆ ೧೨ ಟಿಎಮ್‌ಸಿ ನೀರು ಸಂಗ್ರಹವಿದ್ದು, ಮೂರೂ ಕಾಲುವೆಗಳಿಗೆ ೧೦ ದಿನಗಳವರೆಗೆ ಒಟ್ಟು ೫ ಟಿಎಮ್‌ಸಿ ನೀರು ಬಿಟ್ಟರೆ ಸಾರ್ವಜನಿಕರಿಗೆ ಮತ್ತು ಜಾನುವಾರುಗಳಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ.

ಘಟಪ್ರಭಾ ಎಡದಂಡೆ ಕಾಲುವೆಗೆ ದಿನಪ್ರತಿ ೨೪೦೦ ಕ್ಯೂಸೆಕ್ಸ್, ಘಟಪ್ರಭಾ ಬಲದಂಡೆ ಕಾಲುವೆಗೆ ೨೦೦೦ ಕ್ಯೂಸೆಕ್ಸ್ ಮತ್ತು ಸಿಬಿಸಿ ಕಾಲುವೆಗೆ ೫೦೦ ಕ್ಯೂಸೆಕ್ಸ್ ನೀರನ್ನು ಹರಿಸುವಂತೆ ಮನವಿ ಮಾಡಿಕೊಂಡಿರುವ ಅವರು, ೧೦ ದಿನಗಳವರೆಗೆ ನೀರನ್ನು ಹಿಡಕಲ್ ಜಲಾಶಯದಿಂದ ಬಿಡುಗಡೆ ಮಾಡಿದರೆ ಬೆಳಗಾವಿ, ಬಾಗಲಕೋಟ ಜಿಲ್ಲೆಗಳ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಕೇವಲ ಕುಡಿಯುವ ನೀರಿಗಾಗಿ ಮಾತ್ರ ಈ ಜಲಾಶಯದಿಂದ ನೀರನ್ನು ಹರಿಸಬೇಕು. ಸಾರ್ವಜನಿಕರು ಮತ್ತು ಜಾನುವಾರುಗಳಿಗೆ ಬೇಸಿಗೆಯ ಸಂದರ್ಭದಲ್ಲಿ ಕುಡಿಯಲಿಕ್ಕೆ ನೀರು ಅಗತ್ಯವಾಗಿದೆ. ಸಾರ್ವಜನಿಕರ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸಲು ತಕ್ಷಣವೇ ಹಿಡಕಲ್ ಜಲಾಶಯದಿಂದ ನೀರನ್ನು ಬಿಡುಗಡೆ ಮಾಡುವಂತೆ ಅವರು ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡಿದ್ದಾರೆ.

ಗೋಕಾಕ, ಮೂಡಲಗಿ, ರಾಯಬಾಗ, ಮುಧೋಳ, ಜಮಖಂಡಿ, ಬೀಳಗಿ ತಾಲೂಕುಗಳ ಸಾರ್ವಜನಿಕರಿಗೆ ಈ ನೀರು ಸದ್ಭಳಕೆಯಾಗಲಿದೆ. ಜೊತೆಗೆ ಜಾನುವಾರುಗಳಿಗೂ ಸಹ ಅನುಕೂಲವಾಗಲಿದೆ. ಪ್ರಸಕ್ತ ಬೇಸಿಗೆಯಲ್ಲಿ ಸಂಭವಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಇತ್ಯರ್ಥಗೊಳಿಸುವಂತೆಯೂ ಶಾಸಕ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಮತ್ತು ನೀರಾವರಿ ಇಲಾಖೆಯ ಮುಖ್ಯ ಇಂಜೀನಿಯರ್ ಅವರಿಗೆ ದೂರವಾಣಿ ಮೂಲಕ ಮನವಿ ಮಾಡಿದ್ದಾರೆ.


Spread the love

About Kenchappa Meesi

Check Also

ಅಕ್ಟೋಬರ್ ತಿಂಗಳಾoತ್ಯಕ್ಕೆ ಮೂಡಲಗಿಗೆ ಉಪನೋಂದಾಣಾಧಿಕಾರಿಗಳ ಕಛೇರಿ ಆರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಬರುವ ಅಕ್ಟೋಬರ್ ತಿಂಗಳ ಅಂತ್ಯದೊಳಗೆ …

33 comments

 1. This is a topic which is near to my heart… Cheers! Exactly where are your contact details though?

 2. I think this is a real great blog.Really thank you! Really Great.

 3. I think this is a real great blog post.Really looking forward to read more. Awesome.

 4. A big thank you for your blog article.Thanks Again. Really Great.

 5. I truly appreciate this post. I have been looking all over for this! Thank goodness I found it on Bing. You have made my day! Thx again

 6. I appreciate you sharing this article.Much thanks again. Great.

 7. I really like and appreciate your blog post.Really thank you! Really Great.

 8. I appreciate you sharing this post.Really looking forward to read more. Awesome.

 9. wow, awesome article post.Really looking forward to read more. Awesome.

 10. Thanks for sharing, this is a fantastic blog post.Really looking forward to read more. Keep writing.

 11. Thanks so much for the blog.Really looking forward to read more. Awesome.

 12. excellent post, very informative. I’m wondering why the other experts of this sector don’t understand this. You must proceed your writing. I’m confident, you’ve a great readers’ base already!

 13. I simply couldn’t go away your site prior to suggesting that I actually enjoyed the standard info an individual supply on your guests? Is gonna be back incessantly to inspect new posts.

 14. Appreciating the persistence you put into your website and detailed information you provide. It’s good to come across a blog every once in a while that isn’t the same unwanted rehashed material. Great read! I’ve saved your site and I’m adding your RSS feeds to my Google account.

 15. Normally I don’t read article on blogs, however I wish to say that this write-up very forced me to take a look at and do so! Your writing style has been surprised me. Thanks, quite great post.

 16. Hi! Do you use Twitter? I’d like to follow you if that would be okay. I’m absolutely enjoying your blog and look forward to new posts.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.

error: Content is protected !!