ಬುಧವಾರ , ಮೇ 31 2023
kn
Breaking News

ಕನ್ನಡ ಸಾಹಿತ್ಯ ಪರಿಷತ್ ಸಂಸ್ಥಾಪನ ದಿನಾಚರಣೆ ಆಚರಣೆ

Spread the love

ಮೂಡಲಗಿ: ಮೂಡಲಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ವು ಕನ್ನಡ ಸಾಹಿತ್ಯ ಪರಿಷತ್‌ನ ೧೦೮ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಕವಿಗೋಷ್ಠಿಯನ್ನು ಮೇ ೫ರಂದು ಬೆಳಿಗ್ಗೆ ೯.೩೦ಕ್ಕೆ ಸ್ಥಳೀಯ ಶ್ರೀಪಾದಬೋಧ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಏರ್ಪಡಿಸಿರುವರು.
ಮಹಾವಿದ್ಯಾಲಯದ ಪ್ರಾಚಾರ್ಯ ಶಾನೂರಕುಮಾರ ಗಾಣಿಗೇರ ಅಧ್ಯಕ್ಷತೆವಹಿಸುವರು. ಸಾಹಿತಿ ಡಾ. ಮಹಾದೇವ ಜಿಡ್ಡಿಮನಿ ಕಾರ್ಯಕ್ರಮ ಉದ್ಘಾಟಿಸಿವರು. ಸಾಹಿತಿ ಬಾಲಶೇಖರ ಬಂದಿ ಉಪನ್ಯಾಸ ನೀಡುವರು. ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಪ್ರೊ. ಬಿ.ಸಿ. ಹೆಬ್ಬಾಳವಹಿಸುವರು. ಅತಿಥಿಗಳಾಗಿ ಕಸಾಪ ನಿಕಟಪೂರ್ವ ಅಧ್ಯಕ್ಷ ಸಿದ್ರಾಮ ದ್ಯಾಗಾನಟ್ಟಿ ಭಾಗವಹಿಸುವರು ಎಂದು ಕಸಾಪ ಅಧ್ಯಕ್ಷ ಡಾ. ಸಂಜಯ ಶಿಂಧಿಹಟ್ಟಿ ತಿಳಿಸಿರುವರು.


Spread the love

About gcsteam

Check Also

ಹಳೆಯ ಪಿಂಚಣಿ ಯೋಜನೆ ಜಾರಿಗೆ ಪ್ರಾಮಾಣಿಕ ಪ್ರಯತ್ನ:ಬೀರಪ್ಪ ಅಂಡಗಿ

Spread the loveಕೊಪ್ಪಳ: ೧ನೇ ಏಪ್ರೀಲ್ ೨೦೦೬ ರ ನಂತರ ನೇಮಕಗೊಂಡ ರಾಜ್ಯ ಸರಕಾರಿ ನೌಕರರಿಗೆ ಜಾರಿಗೆ ಮಾಡಲಾಗಿರುವ ನೂತನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page