ಬುಧವಾರ , ಮೇ 31 2023
kn
Breaking News

ಮಾಡೆಲಿಂಗ್ ನಲ್ಲಿ ಮೂಡಲಗಿಗೆ ಎರಡು ಪ್ರಶಸ್ತಿ

Spread the love

ಮೈಸೂರಿನ : ಕಿಂಗ್ಸ್ ಎಲ್ಡೆನ್ ರೆಸಾರ್ಟಲ್ಲಿ ನಡೆದ ತಿಬ್ಬಾಸ್ ಗ್ರುಪ್ ಅರ್ಪಿಸುವ ತಿಬ್ಬಾಸ್ ಫ್ಯೂಚರ್ ಮಾಡೆಲ್ ಆಫ್ ಇಂಡಿಯಾ ಸೀಸನ್ 2 ನಲ್ಲಿ ಇದೇ ಮೊದಲ ಭಾರಿಗೆ ತಿಬ್ಬಾಸ್ ಗ್ರೂಪ್ ವತಿಯಿಂದ 16 ವಿಭಾಗಗಳನ್ನು ಪರಿಚಯಿಸಲಾಯಿತು. ಈ ಸ್ಪರ್ಧೆಯಲ್ಲಿ ಫ್ಯಾಷನ್ ಲೋಕದಲ್ಲೆ ಮೊದಲ ಸಲ ತಿಬ್ಬಾಸ್ ಗ್ರುಪ್ ಸಂಸ್ಥೆಯು ಫಾರ್ಮರ್ ಥೀಮ್ ಆಯೋಜಿಸಿತ್ತು ಈ ಸ್ಪರ್ಧೆಯಲ್ಲಿ ರಾಜ್ಯದ ಹಲವು ಸ್ಪರ್ಧಿಗಳ ಜೊತೆಯಲ್ಲಿ ರೈತರ ವೇಷಭೂಷಣದಲ್ಲಿ ಕಾಣಿಸಿಕೊಂಡಿದ್ದ ಮೂಡಲಗಿಯ ಯುವಕ ಮಂಜುನಾಥ ರೇಳೆಕರ ಪಾಪ್ಯುಲರ್ ಇನ್ ಮೀಡಿಯಾ ಮತ್ತು ರೈಸಿಂಗ್ ಸ್ಟಾರ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಡಿದ್ದು ಈ ಪ್ರಶಸ್ತಿಯನ್ನು ತಿಬ್ಬಾಸ್ ಗ್ರುಪ್ ನ ಸಂಸ್ಥಾಪಕರಾದ ನಾಗೇಶ್ ಡಿಸಿ ರವರು ಮಂಜುನಾಥ ಅವರಿಗೆ ಪ್ರಮಾಣಪತ್ರ ಮತ್ತು ಟ್ರೋಫಿಯನ್ನು ನೀಡಿ ಗೌರವಿಸಿದರು.


Spread the love

About gcsteam

Check Also

ಹಳೆಯ ಪಿಂಚಣಿ ಯೋಜನೆ ಜಾರಿಗೆ ಪ್ರಾಮಾಣಿಕ ಪ್ರಯತ್ನ:ಬೀರಪ್ಪ ಅಂಡಗಿ

Spread the loveಕೊಪ್ಪಳ: ೧ನೇ ಏಪ್ರೀಲ್ ೨೦೦೬ ರ ನಂತರ ನೇಮಕಗೊಂಡ ರಾಜ್ಯ ಸರಕಾರಿ ನೌಕರರಿಗೆ ಜಾರಿಗೆ ಮಾಡಲಾಗಿರುವ ನೂತನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page