ಭಾನುವಾರ , ಜೂನ್ 16 2024
kn
Breaking News

ಅರವಿಂದ ದಳವಾಯಿಯವರಿಗೆ ಸೇವಾ ಸರ್ವೋತ್ತಮ ಪ್ರಶಸ್ತಿ

Spread the love

ಮೂಡಲಗಿ: ಬೆಂಗಳೂರಿನ ಪ್ರತಿಷ್ಠಿತ ಸ್ಪೇಸ್ ಮೀಡಿಯಾ ಸಂಸ್ಥೆಯವರು ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಮಹನೀಯರಿಗೆ ಕೊಡಮಾಡುವ “ಸೇವಾ ಸರ್ವೋತ್ತಮ” ಪ್ರಶಸ್ತಿಯನ್ನು ಅರಭಾಂವಿ ಮತಕ್ಷೇತ್ರದ ಕಾಂಗ್ರೆಸ್ ಮುಖಂಡ ಕೌಜಲಗಿಯ ಅರವಿಂದ ದಳವಾಯಿಯವರಿಗೆ ಲಭಿಸಿದೆ.
ಜೂನ್ ೪ ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.ಅರವಿಂದ ದಳವಾಯಿಯವರು ಸಾಮಾಜಿಕ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಅನುಮಪ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.
ಪ್ರಶಸ್ತಿಗೆ ಭಾಜನರಾಗಿರುವ ದಳವಾಯಿಯವರನ್ನು ಸ್ನೇಹಿತರು ಮತ್ತು ಅಭಿಮಾನಿಗಳು ಅಭಿನಂದಿಸಿದ್ದಾರೆ.


Spread the love

About gcsteam

Check Also

ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಆಗ್ರಹಿಸಿ ಮೂಡಲಗಿಯಲ್ಲಿ ಪ್ರತಿಭಟನೆ

Spread the loveಮೂಡಲಗಿ: ಅರಭಾವಿ ಕ್ಷೇತ್ರದ ಶಾಸಕರು ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಉಪ್ಪಾರ ಸಮಾಜದ ಮೀಸಲಾತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page