ಬುಧವಾರ , ಅಕ್ಟೋಬರ್ 5 2022
kn
Breaking News

ಮೂಡಲಗಿ: ಶ್ರೀ ಸಾಯಿ ಸೌಹಾರ್ದ ಸಹಕಾರಿ ನಿಯಮಿತ ವತಿಯಿಂದ ಬಿಡಿಸಿಸಿ ಬ್ಯಾಂಕ ಉಪಾಧ್ಯಕ್ಷ ಎಸ್‍ಜಿ ಢವಳೇಶ್ವರ ಅವರಿಗೆ ಸನ್ಮಾನ

Spread the love

ಮೂಡಲಗಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸಹಕಾರದೊಂದಿಗೆ ರೈತರಿಗೆ ಅನುಕೂಲುವಾಗುವ ನಿಟ್ಟಿನಲ್ಲಿ ಮತ್ತು ಸಹಕಾರಿ ಸಂಘಗಳ ಪ್ರಗತಿಗೆ ಶ್ರಮಿಸುವುದಾಗಿ ಹಾಗೂ ಸಾಯಿ ಸೌಹಾರ್ದ ಸಹಕಾರಿಯ ಮಾರ್ಗದರ್ಶಕ ಹಾಗೂ ಮುಖಂಡರಾದ ವೀರಣ್ಣ ಹೊಸೂರ ನೇತೃತ್ವದಲ್ಲಿ ಮೂಡಲಗಿಯಲ್ಲಿ ಇನ್ನೊಂದು ಕೃಷಿ ಪತ್ತಿನ ಸಹಕಾರಿ ಸಂಘ ಸ್ಥಾಪನೆ ಮಾಡುವುದಾಗಿ ಬಿಡಿಸಿಸಿ ಬ್ಯಾಂಕ ಉಪಾಧ್ಯಕ್ಷ,ಹಾಗೂ ದಿ.ಮೂಡಲಗಿ ಸಹಕಾರಿ ಬ್ಯಾಂಕ ಅಧ್ಯಕ್ಷ ಸುಭಾಸ ಢವಳೇಶ್ವರ ಹೇಳಿದರು.
ಅವರು ಸೋಮವಾರ ಪಟ್ಟಣದ ಶ್ರೀ ಸಾಯಿ ಸೌಹಾರ್ದ ಸಹಕಾರಿ ನಿಯಮಿತ ವತಿಯಿಂದ ಹಮ್ಮಿಕೊಂಡ ಸತ್ಕಾರ ಸಮಾರಂಭದಲ್ಲಿ ಸತ್ಕಾರ ಸ್ವೀಕರಿಸಿ ಮಾತನಾಡಿದರು.
ಸಂಘದ ಉಪಾಧ್ಯಕ್ಷ,ಪುರಸಭೆ ಸದಸ್ಯ ಶಿವಪ್ಪ ಚಂಡಕಿ ಮಾತನಾಡಿ, ನಮ್ಮ ಸಂಘದ ಸದಸ್ಯರನ್ನು ಪ್ರಥಮ ವರ್ಷದಲ್ಲೇ ಬಿಡಿಸಿಸಿ ಬ್ಯಾಂಕ ಷೇರು ಸದಸ್ಯರನ್ನಾಗಿ ಮಾಡಿರುವುದಕ್ಕೆ ಅವರಿಗೆ ಕೃತಜತೆ ಸಲ್ಲಿಸುವುದಾಗಿ ಹೇಳಿದರು.
ಸಾಯಿ ಸೌಹಾರ್ದ ಸಹಕಾರಿಯ ಮಾರ್ಗದರ್ಶಕ ಹಾಗೂ ಮುಖಂಡರಾದ ವೀರಣ್ಣ ಹೊಸೂರ,ಅಧ್ಯಕ್ಷ ಮರೆಪ್ಪ ಮರೆಪ್ಪಗೋಳ, ನಿರ್ದೇಶಕರಾದ ಮಲ್ಲಿಕಾರ್ಜುನ ಕಬ್ಬೂರ, ಶಂಕರ ಮುಗುಳಖೋಡ, ಹಸನಸಾಬ ಕುರಬೇಟ, ರವೀಂದ್ರ ಮಠಪತಿ, ಚಿನ್ನಪ್ಪ ಝಂಡೆಕುರಬರ,ಡಾ.ಮಹೇಶ್ವರ ಹಳ್ಳೂರ, ಬಾಲಗೌಡ ಪಾಟೀಲ ಸಿಬ್ಬಂದಿ ಮಹಾಂತೇಶ ಡೋಣಿ, ಎಸ್ ಎಲ್ ಪಾಟೀಲ, ಎಸ್ ಎಚ್ ಹವಳೆವ್ವಗೋಳ, ಚಂದ್ರು ದರೂರ ಇದ್ದರು


Spread the love

About Kenchappa Meesi

Check Also

ಅಕ್ಟೋಬರ್ ತಿಂಗಳಾoತ್ಯಕ್ಕೆ ಮೂಡಲಗಿಗೆ ಉಪನೋಂದಾಣಾಧಿಕಾರಿಗಳ ಕಛೇರಿ ಆರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಬರುವ ಅಕ್ಟೋಬರ್ ತಿಂಗಳ ಅಂತ್ಯದೊಳಗೆ …

4 comments

  1. Hi there, just became alert to your blog through Google, and found that it is truly informative. I’m going to watch out for brussels. I will appreciate if you continue this in future. Numerous people will be benefited from your writing. Cheers!

  2. My developer is trying to persuade me to move to .net from PHP. I have always disliked the idea because of the costs. But he’s tryiong none the less. I’ve been using Movable-type on a variety of websites for about a year and am concerned about switching to another platform. I have heard excellent things about blogengine.net. Is there a way I can transfer all my wordpress content into it? Any help would be greatly appreciated!

  3. As a Newbie, I am constantly browsing online for articles that can help me. Thank you

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.

error: Content is protected !!