ಶನಿವಾರ , ಡಿಸೆಂಬರ್ 2 2023
kn
Breaking News

ರಾಮಾಚಾರಿ 2.0 ಚಿತ್ರದಲ್ಲಿ ಮೂಡಲಗಿ ಕಲಾವಿದ ಮಂಜುನಾಥ್ ರೇಳೆಕರ

Spread the love

ಮೂಡಲಗಿ: ಅಲ್ಟಿಮೇಟ್ ಸ್ಟಾರ್ ತೇಜ್ ಅವರ ನಟನೆ ಮತ್ತು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಸೈಂಟಿಪಿಕ್ ತ್ರಿಲ್ಲರ್ ಕಥೆ ಇರುವ ರಾಮಾಚಾರಿ 2.0 ಚಿತ್ರದಲ್ಲಿ ಮೂಡಲಗಿಯ ಕಲಾವಿದ ಮಂಜುನಾಥ ರೇಳೆಕರ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. ಈ ಚಿತ್ರದಲ್ಲಿ ದೊಡ್ಡ ತಾರಾಬಳಗ ಇದೆ ಎನ್ನುವುದು ಖುಷಿಯ ವಿಚಾರ ಏಕೆಂದರೆ ಚಿತ್ರದ ನಾಯಕಿ ಕಿರುತೆರೆ ನಟಿ ಕೌಸ್ತುಬಾ ಮಣಿ, ನಾಯಕನ ತಂದೆ ಪಾತ್ರದಲ್ಲಿ ದೊಡ್ಮನೆ ಮಗ ರಾಘವೇಂದ್ರ ರಾಜಕುಮಾರ, ಸ್ಪರ್ಶ ರೇಖಾ ಮತ್ತಿತರರು ನಟನೆ ಮಾಡುತ್ತಿದ್ದು ಚಿತ್ರವು ಶೀಘ್ರದಲ್ಲೇ ತೆರೆಗೆ ಬರಲು ಸಜ್ಜಾಗುತ್ತಿದೆ‌ ಎಂದು ತಿಳಿದುಬಂದಿದೆ. ಈ ಚಿತ್ರದ ಭಾಗ 2 ಚಿತ್ರೀಕರಣ ಆರಂಭವಾಗಲಿದೆ. ಏನೇ ಆಗಲಿ ನಮ್ಮ ಊರಿನ ಕಲಾವಿದರಿಗೆ ಹೆಚ್ಚು ಅವಕಾಶ ಬರಲಿ ಎನ್ನುವುದೇ ಮೂಡಲಗಿಯ ಕಲಾಭಿಮಾನಿಗಳ ಆಶಯವಾಗಿದೆ.


Spread the love

About gcsteam

Check Also

ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಆಗ್ರಹಿಸಿ ಮೂಡಲಗಿಯಲ್ಲಿ ಪ್ರತಿಭಟನೆ

Spread the loveಮೂಡಲಗಿ: ಅರಭಾವಿ ಕ್ಷೇತ್ರದ ಶಾಸಕರು ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಉಪ್ಪಾರ ಸಮಾಜದ ಮೀಸಲಾತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page