ಮೂಡಲಗಿ: ನಂ 29 ರಂದು ಬಾಗಕೋಟೆಯಲ್ಲಿ ಜರುಗಲಿರುವ ಎಸ್.ಟಿ ಮೀಸಲಾತಿ ಹೋರಾಟದ ಸಲುವಾಗಿ ಮೂಡಲಗಿ ತಾಲೂಕಿನ ಹಾಲುಮತ ಬಂಧುಗಳ ಪೂರ್ವಭಾವಿ ಸಭೆಯನ್ನು ನಂ. 25 ಬುಧವಾರ ರಂದು 10:00 ಘಂಟೆಗೆ ಸ್ಥಳೀಯ ಶ್ರೀ ಶಿವಬೋಧರಂಗ ಅರ್ಬನ್ ಕೋ ಆಪ್ ಬ್ಯಾಂಕನಲ್ಲಿ ಕರೆಯಲಾಗಿದೆ ಎಂದು ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಡಾ.ಎಸ್.ಎಸ್ ಪಾಟೀಲ, ಕಾರ್ಯದರ್ಶಿ ಭೀಮಶಿ ಮಗದುಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೂರ್ವಭಾವಿ ಸಭೆಯಲ್ಲಿ ರಾಜ್ಯ ಎಸ್.ಟಿ ಹೋರಾಟ ಸಮೀತಿ ಪ್ರಧಾನ ಕಾರ್ಯದರ್ಶಿ ಡಾ. ರಾಜೇಂದ್ರ ಸಣ್ಣಕ್ಕಿ ಭಾಗವಹಿಸುವರು. ತಾಲೂಕಿನ ಚುನಾಯಿತ ಪ್ರತಿನಿಧಿಗಳು ಹಾಲುಮತ ಸಮಾಜದವರು ಪಾಲ್ಗೋಳ್ಳಬೇಕು ಎಂದು ತಿಳಿಸಿದ್ದಾರೆ.
Check Also
ಹಳೆಯ ಪಿಂಚಣಿ ಯೋಜನೆ ಜಾರಿಗೆ ಪ್ರಾಮಾಣಿಕ ಪ್ರಯತ್ನ:ಬೀರಪ್ಪ ಅಂಡಗಿ
Spread the loveಕೊಪ್ಪಳ: ೧ನೇ ಏಪ್ರೀಲ್ ೨೦೦೬ ರ ನಂತರ ನೇಮಕಗೊಂಡ ರಾಜ್ಯ ಸರಕಾರಿ ನೌಕರರಿಗೆ ಜಾರಿಗೆ ಮಾಡಲಾಗಿರುವ ನೂತನ …