ಬುಧವಾರ , ಮೇ 22 2024
kn
Breaking News

ತಿಗಡಿ ಗ್ರಾಮದಲ್ಲಿನ ವಿದ್ಯುತ್ ಟ್ರಾನ್ಸಫರ್ಮ‌ರ ದುರಸ್ಥಿ ಮಾಡುವಾಗ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವು

Spread the love

ಮೂಡಲಗಿ: ತಾಲೂಕಿನ ತಿಗಡಿ ಗ್ರಾಮದಲ್ಲಿನ ವಿದ್ಯುತ್ ಟ್ರಾನ್ಸಫರ್ಮ‌್ರನಲ್ಲಿ ದುರಸ್ಥಿ ಮಾಡುವ ಸಂದರ್ಭದಲ್ಲಿ ಆಕಸ್ಮಿಕ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವನ್ನಪ್ಪಿರು ಘಟನೆ ಗುರುವಾರ ಸಂಜೆ ಜರುಗಿದೆ.

ತಿಗಡಿ ಗ್ರಾಮದ ಹತ್ತಿರ ಗ್ರಾಮದಲ್ಲಿ ವಿದ್ಯುತ್
ಟ್ರಾನ್ಸಫಾರ್ಮರನಲ್ಲಿ (ಟಿ.ಸಿ) ದುರಸ್ತಿ ವೇಳೆಯಲ್ಲಿ ತಿಗಡಿ ಹೆಸ್ಕಾಂ ಶಾಖೆಯ ಸಿಬ್ಬಂದಿ ನಿಂಗಪ್ಪ ಕರಿಗೌಡರ್ (೩೮) ಟ್ರಾನ್ಸಫಾರ್ಮರ್ ಮೇಲೆಯೇ ಸಾವನ್ನಪಿದು. ಎಲ್ಲವನ್ನೂ ಸರಿಯಾಗಿ ಚಕ್ ಮಾಡಿಕೊಂಡೆ ಕೆಲಸ ಶುರು
ಮಾಡಿದ್ದ ಲೈನ್ ಮ್ಯಾನ್, ಆದರೆ ಏಕಾಏಕಿ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್
ಸಾವನ್ನಪಿದು ಎಂದು ತಿಳಿದು ಬಂದಿದೆ.

ಘಟನಾ ಸ್ಥಳದಲ್ಲಿ ಮೃತ ನಿಂಗಪ್ಪನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ, ಘಟನಾ ಸ್ಥಳಕ್ಕೆ ಹೆಸ್ಕಾಂ ಅಧಿಕಾರಿಗಳು ಮತ್ತು ಕುಲಗೋಡ ಪೊಲೀಸ್ ಠಾಣಾ ಅಧಿಕಾಗಳು ಭೇಟಿ ನೀಡಿದ್ದಾರೆ.


Spread the love

About gcsteam

Check Also

ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಆಗ್ರಹಿಸಿ ಮೂಡಲಗಿಯಲ್ಲಿ ಪ್ರತಿಭಟನೆ

Spread the loveಮೂಡಲಗಿ: ಅರಭಾವಿ ಕ್ಷೇತ್ರದ ಶಾಸಕರು ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಉಪ್ಪಾರ ಸಮಾಜದ ಮೀಸಲಾತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page