ಸೋಮವಾರ , ಅಕ್ಟೋಬರ್ 3 2022
kn
Breaking News

ನೂತನ ಆರೋಗ್ಯ ಆಧಾರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಸದುಪಯೋಗ ಎಲ್ಲರಿಗೂ ಆಗಬೇಕು : ಈರಣ್ಣ ಕಡಾಡಿ

Spread the love

ಮೂಡಲಗಿ: ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಎಲ್ಲ ಅನುಕೂಲಗಳೂ ಇರುವ ಆಸ್ಪತ್ರೆಗಳು ನಿರ್ಮಾಣವಾಗುತ್ತಿರುವದು ಶ್ಲಾಘಣೀಯ, ನೂತನ ಆರೋಗ್ಯ ಆಧಾರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಸದುಪಯೋಗ ಎಲ್ಲರಿಗೂ ಆಗಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.
ಅವರು ಶುಕ್ರವಾರ ಇಲ್ಲಿಯ ನಾಗಲಿಂಗ ನಗರದಲ್ಲಿ ಅಲ್ಲಮ ಪ್ರಭು ಪೌಂಡೇಶನ್‌ವತಿಯಿAದ ನೂತನವಾಗಿ ಪ್ರಾರಂಭಿಸಿರುವ ಆರೋಗ್ಯ ಆಧಾರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯನ್ನು ಉಧ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ಜನರಿಗೆ ಉತ್ತಮ ಗುಣಮಟ್ಟದ ವೈದ್ಯಕೀಯ ಸೇವೆ ಎಲ್ಲರಿಗೂ ದೊರೆಯಬೇಕು ಆ ನಿಟ್ಟಿನಲ್ಲಿ ಅಲ್ಲಮ ಪ್ರಭು ಪೌಂಡೇಶನ್‌ದವರು ಒಳ್ಳೆಯ ಕೆಲಸ ಮಾಡಿದ್ದಾರೆ ಎಂದರು.
ಸಾನಿಧ್ಯ ವಹಿಸಿದ್ದ ಸ್ಥಳೀಯ ಶ್ರೀಶವಬೋಧರಂಗ ಮಠದ ಪೀಠಾಧಿಕಾರಿಗಳಾದ ಶ್ರೀ ದತ್ತಾತ್ರೇಯಬೋಧ ಸ್ವಾಮಿಗಳು ಹಾಗೂ ಬೆಂಡವಾಡದ ರೇಣಸಿದ್ದೇಶ್ವರ ವಿರಕ್ತ ಮಠದ ಶ್ರೀ ಗುರುಸಿದ್ದ ಸ್ವಾಮಿಗಳು ಆಶಿರ್ವಚನ ನೀಡಿದರು.
ಆಸ್ಪತ್ರೆಯ ಚಿಕ್ಕ ಮಕ್ಕಳ ತಜ್ಙವೈದ್ಯ ಡಾ.ಮಹಾಂತೇಶ ಕಡಾಡಿ, ಡಾ.ಸಂಗಮೇಶ ಮಮದಾಪೂರ, ಡಾ.ಮಯೂರಿ ಕಡಾಡಿ, ಡಾ.ಸಂದೀಪ ಶಿರಹಟ್ಟಿ, ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಸ ಢವಳೇಶ್ವರ, ಎಸ್.ಆರ್.ಸೋನವಾಲ್ಕರ, ಕೆ.ಟಿ.ಗಾಣಿಗೇರ, ಆರ್.ಬಿ.ನೇಮಗೌಡರ, ಡಾ.ಬಿ.ಎಮ್.ಪಾಲಬಾಂವಿ,ಮಾರುತಿ ಶಾಬನ್ನವರ, ಪ್ರಕಾಶ ಮಾದರ, ಮಲ್ಲಪ್ಪ ನೇಮಗೌಡರ ಮತ್ತಿತರರು ಉಪಸ್ಥಿತರಿದ್ದರು.


Spread the love

About Kenchappa Meesi

Check Also

ಡಾ.ಅಶೋಕ ದಳವಾಯಿಯವರ ಜೀವಮಾನ ಸಾಧನೆಗೆ ‘ಪೋಷಕ ಅನಾಜ’ ಪ್ರಶಸ್ತಿ

Spread the loveಮೂಡಲಗಿ: ಭಾರತ ಸರಕಾರದ ಹಿರಿಯ ಅಧಿಕಾರಿ, ಕೃಷಿತಜ್ಞ ಮತ್ತು ಅನುಭವಿ ಆಡಳಿತಗಾರರಾದ ಡಾ.ಅಶೋಕ ದಳವಾಯಿಯವರ ಜೀವಮಾನ ಸಾಧನೆ …

74 comments

 1. Great, thanks for sharing this blog post.Really looking forward to read more. Awesome.

 2. ca Review Calgary, AB December 7, 2020 cialis with dapoxetine Tadalafil works on the common principle of erection

 3. Great, thanks for sharing this article.Much thanks again. Want more.

 4. I value the post.Really looking forward to read more. Will read on…

 5. Thanks for the blog article.Much thanks again. Will read on…

 6. Thank you for your blog post.Much thanks again. Really Cool.

 7. Thanks a lot for the blog post.Really looking forward to read more. Want more.

 8. Looking forward to reading more. Great post.Much thanks again. Will read on…

 9. A big thank you for your article.Much thanks again. Want more.

 10. Im grateful for the article.Much thanks again. Much obliged.

 11. Thanks for sharing, this is a fantastic article. Really Cool.

 12. Appreciate you sharing, great blog.Really thank you! Keep writing.

 13. Major thankies for the article.Really looking forward to read more. Will read on…

 14. Im thankful for the blog article.Much thanks again. Want more.

 15. Thank you ever so for you blog.Much thanks again. Really Great.

 16. I value the blog.Really looking forward to read more. Really Great.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.

error: Content is protected !!