ಬುಧವಾರ , ಅಕ್ಟೋಬರ್ 5 2022
kn
Breaking News

ಶಾಲಾಭಿವೃದ್ಧಿ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಉತ್ತಮವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು : ದರ್ಶನ್ ಎಚ್. ವಿ

Spread the love

ಮೂಡಲಗಿ: ತಾಲೂಕಿನ ವಿವಿಧ ಗ್ರಾಪಂಗಳಲ್ಲಿ ನರೇಗಾ ಯೋಜನೆಯಡಿ ಕೈಗೊಂಡ ಶಾಲಾಭಿವೃದ್ಧಿ ಕಾಮಗಾರಿಗಳನ್ನು ಬುಧವಾರ ಜಿಪಂ ಸಿಇಒ ದರ್ಶನ್ ಎಚ್.ವಿ‌. ಅವರು ಭೇಟಿ ನೀಡಿ ಪರಿಶೀಲಿಸಿದರು.
ರಾಜಾಪುರ, ತುಕ್ಕಾನಟ್ಟಿ, ಗುಜನಟ್ಟಿ, ಹಳ್ಳೂರ, ಶಿವಾಪುರ ಎಚ್‌, ಖಾನಟ್ಟಿ, ಮುಸಗುಪ್ಪಿ ಗ್ರಾಮ ಪಂಚಾಯತ್ ಗಳಲ್ಲಿ ನರೇಗಾ ಯೋಜನೆಯಡಿ ಕೈಗೊಂಡ ಆಟದ ಮೈದಾನ, ಶೌಚಾಲಯ, ಕಂಪೌಂಡ, ಪೇವರ್ಸ್, ಭೋಜನಾಲಯ ಸೇರಿದಂತೆ ಶಾಲಾ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಪಂ ಸಿಇಒ ದರ್ಶನ್ ಎಚ್.ವಿ‌. ಅವರು, ಶಾಲಾಭಿವೃದ್ಧಿ ಕಾಮಗಾರಿಗಳನ್ನು ಉತ್ತಮವಾಗಿ ಕೈಗೊಳ್ಳಲಾಗಿದೆ. ಪ್ರಗತಿ ಹಂತದಲ್ಲಿರುವ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಇದೇ ಸಂದರ್ಭದಲ್ಲಿ ತುಕ್ಕಾನಟ್ಟಿ ಗ್ರಾಮದಲ್ಲಿ ಪೋಷಣ ಅಭಿಯಾನಕ್ಕೆ ಚಾಲನೆ ನೀಡಿದರು. ಮಕ್ಕಳಿಗೆ ನೀಡಲಾಗುವ ಆಹಾರವನ್ನು ಪರಿಶೀಲಿಸಿದರು. ಮಕ್ಕಳಿಗೆ ಗುಣಮಟ್ಟದ ಆಹಾರ ನೀಡುವ ನಿಟ್ಟಿನಲ್ಲಿ ಶಿಕ್ಷಕರು ಗಮನಹರಿಸಬೇಕು ಎಂದು ತಿಳಿಸಿದರು.
ಅದೇ ರೀತಿ ಹಳ್ಳೂರ ಮತ್ತು ಮುಸಗುಪ್ಪಿ ಗ್ರಾಮದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ತಾಪಂ ಇಒ ಎಫ್.ಜಿ.ಚಿನ್ನಣ್ಣವರ, ಎಇಇ ಉದಯಕುಮಾರ ಕಾಂಬಳೆ, ತಾಪಂ ಸಹಾಯಕ ನಿರ್ದೇಶಕ (ಗ್ರಾಉ) ಸಂಗಮೇಶ ರೊಡ್ಡನ್ನವರ, ತಾಂತ್ರಿಕ ಸಂಯೋಜಕ ನಾಗಾರ್ಜುನ, ಜೆಇ ಸುರೇಶ ಹಾಗೂ ಪಂಚಾಯತಿ ಸಿಬ್ಬಂದಿ ಉಪಸ್ಥಿತರಿದ್ದರು.


Spread the love

About Kenchappa Meesi

Check Also

ಅಕ್ಟೋಬರ್ ತಿಂಗಳಾoತ್ಯಕ್ಕೆ ಮೂಡಲಗಿಗೆ ಉಪನೋಂದಾಣಾಧಿಕಾರಿಗಳ ಕಛೇರಿ ಆರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಬರುವ ಅಕ್ಟೋಬರ್ ತಿಂಗಳ ಅಂತ್ಯದೊಳಗೆ …

59 comments

 1. Amazing material. With thanks!
  essay writers cheap [url=https://homeworkcourseworkhelps.com]https://homeworkcourseworkhelps.com/[/url] legitimate essay writing service

 2. Regards! I appreciate this!
  how to write a portfolio essay how to write an argument essay online writing services

 3. Terrific write ups. Regards!
  writing cause and effect essay college essays i need help writing a personal statement

 4. similar to viagra price of cialis what are the effects of cialis what is levitra and how does it work

 5. Hello. There’s probably no point in explaining to you how important online reviews are for modern business. We provide a service of posting positive reviews of your business on Google maps, Facebook, trustpilot. We guarantee quality placement and can provide a free test.
  You can contact us at [email protected]

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.

error: Content is protected !!