ಮೂಡಲಗಿ : ತಾಲ್ಲೂಕಿನ ತಿಗಡಿ ಗ್ರಾಮದ ಉಪ್ಪಾರ ಸಮಾಜದ ಹಿರಿಯ ಜೀವ, ಶತಾಯುಷಿ ಭೀಮವ್ವ ರಂಗಪ್ಪ. ಬಿ.ಪಾಟೀಲ್ (೧೦೧) ಅವರು ಸೋಮವಾರದಂದು ನಿಧನರಾದರು.
ಮೃತರಿಗೆ ಗುತ್ತಿಗೆದಾರ ವಾಯ್. ಆರ್. ಬಿ.ಪಾಟೀಲ್ ಸೇರಿ ಐದು ಜನ ಮಕ್ಕಳು, ಮೂವರು ಪುತ್ರಿಯರು, ೭೬ ಜನ ಮೊಮ್ಮಕ್ಕಳು, ಮರಿ ಮಕ್ಕಳು, ಗಿರಿ ಮಕ್ಕಳು ಸೇರಿದಂತೆ ಅಪಾರ ಬಂಧು- ಬಳಗವಿದೆ.
ಮೃತರ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
Sarvavani Latest Kannada News