ಮೂಡಲಗಿ: ಅರಭಾವಿ ಮಂಡಲ ಬಿಜೆಪಿ ಎಸ್ ಸಿ ಮೋರ್ಚಾ ಉಪಾಧ್ಯಕ್ಷ ಮೂಡಲಗಿಯ ರಾಜು ವಿಠ್ಠಲ ಭಜಂತ್ರಿ ಅವರನ್ನು ಪಕ್ಷದ ಪದಾಧಿಕಾರಿ ಸ್ಥಾನದಿಂದ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಸೂಚನೆ ಮೇರೆಗೆ ಅಮಾನತ್ತುಗೊಳಿಸಲಾಗಿದೆ ಎಂದು ಅರಭಾಂವಿ ಮತ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಮಹಾದೇವ ಶೆಕ್ಕಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
