ಶುಕ್ರವಾರ , ಏಪ್ರಿಲ್ 26 2024
kn
Breaking News

ಅರಭಾವಿ ಮಂಡಲ ಬಿಜೆಪಿ ಎಸ್ ಸಿ ಮೋರ್ಚಾ ಉಪಾಧ್ಯಕ್ಷರಾದ ರಾಜು ಭಜಂತ್ರಿ ಪಕ್ಷದ ಪದಾಧಿಕಾರಿ ಸ್ಥಾನದಿಂದ ಅಮಾನತ್ತು

Spread the love

ಮೂಡಲಗಿ: ಅರಭಾವಿ ಮಂಡಲ ಬಿಜೆಪಿ ಎಸ್ ಸಿ ಮೋರ್ಚಾ ಉಪಾಧ್ಯಕ್ಷ ಮೂಡಲಗಿಯ ರಾಜು ವಿಠ್ಠಲ ಭಜಂತ್ರಿ ಅವರನ್ನು ಪಕ್ಷದ ಪದಾಧಿಕಾರಿ ಸ್ಥಾನದಿಂದ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಸೂಚನೆ ಮೇರೆಗೆ ಅಮಾನತ್ತುಗೊಳಿಸಲಾಗಿದೆ ಎಂದು ಅರಭಾಂವಿ ಮತ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಮಹಾದೇವ ಶೆಕ್ಕಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love

About gcsteam

Check Also

ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಆಗ್ರಹಿಸಿ ಮೂಡಲಗಿಯಲ್ಲಿ ಪ್ರತಿಭಟನೆ

Spread the loveಮೂಡಲಗಿ: ಅರಭಾವಿ ಕ್ಷೇತ್ರದ ಶಾಸಕರು ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಉಪ್ಪಾರ ಸಮಾಜದ ಮೀಸಲಾತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page