ಸೋಮವಾರ , ಅಕ್ಟೋಬರ್ 3 2022
kn
Breaking News

ದೂಪದಾಳ ಡ್ಯಾಂನಲ್ಲಿಯ ಮಣ್ಣಿನ ಹೂಳೆತ್ತುವ ಕಾರ್ಯ ಸರಕಾರ ಕೂಡಲೇ ಕೈಗೊಳ್ಳಬೇಕು- ಲಕ್ಕಣ್ಣ ಸವಸುದ್ದಿ

Spread the love

ಮೂಡಲಗಿ: 2008-13 ರ ಅವಧಿಯಲ್ಲಿ ಅಂದಿನ ಜಲಸಂಪನ್ಮೂಲ ಸಚಿವರಾಗಿದ್ದ ಎಸ್.ಆರ್ ಬೊಮ್ಮಾಯಿ ಹಾಗೂ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್ ಯಡಿಯೂರಪ್ಪನವರ ಅವಧಿಯಲ್ಲಿ ದೂಪದಾಳ ಡ್ಯಾಂನಲ್ಲಿಯ ಹೂಳೆತ್ತುವ ಕಾರ್ಯವನ್ನು ಇಟಲಿ ಮಾದರಿಯಲ್ಲಿ ಕೈಗೊಳ್ಳುವದಾಗಿ ಹೇಳಿದ್ದರು ಆದರೆ ಸದ್ಯ ಸ್ವದೇಶಿ ಮಾದರಿಯಲ್ಲಿಯೇ ಆ ಕಾರ್ಯಮಾಡಬೇಕೆಂದು ಕಾಂಗ್ರೇಸ್ ಜಿಲ್ಲಾ ಮುಖಂಡ ಲಕ್ಕಣ್ಣ ಸವಸುದ್ದಿ ಪತ್ರಿಕಾಘೋಷ್ಠಿಯಲ್ಲಿ ಸರಕಾರಕ್ಕೆ ಆಗ್ರಹಿಸಿದರು.
ಪಟ್ಟಣದ ಪ್ರೇಸ್ ಕ್ಲಬ್‍ನಲ್ಲಿ ಆಯೋಜಿಸಿದ್ದ ಪತ್ರಿಕಾಘೋಷ್ಠಿಯಲ್ಲಿ ಮಾತನಾಡಿದ ಅವರು ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ದೂಫದಾಳ ಡ್ಯಾಂನಲ್ಲಿಯ ಮಣ್ಣು ಹೂಳೆತ್ತುವ ಕಾರ್ಯದಿಂದ ಈ ಭಾಗದ ರೈತರಿಗೆ ನೀರಿನ ಅನಾನುಕೂಲ ಉಂಟಾಗುತ್ತಿದೆ. ಡ್ಯಾಂ ಸುತ್ತ ಮುತ್ತ ಭೂಮಿಯ ಒತ್ತುವರಿಯಾಗಿದ್ದು ಕೂಡಲೆ ಸ್ವಾಧಿನಪಡಿಸಿಕೊಳ್ಳ ಬೇಕು. ಈ ಭಾಗದ ಗೋಕಾಕ, ಅರಭಾಂವಿ, ಕುಡಚಿ, ಹುಕ್ಕೇರಿ, ರಾಯಬಾಗ ಜಮಖಂಡಿವರೆಗಿನ ಪ್ರದೇಶಗಳ ರೈತರಿಗೆ ನೀರಿನ ಅನುಕೂಲವಾಗುವದು. ಮಣ್ಣನ್ನು ಹೂಳೆತ್ತುವದರಿಂದ ನೀರಿನ ಸಂಗ್ರಹ ಮಟ್ಟ ಹೆಚ್ಚಾಗುವದು. ಇದರಿಂದ ಹೆಚ್ಚಿನ ನೀರಾವರಿ ಸೌಲಭ್ಯ ದೊರಕಿಸಿಕೊಟ್ಟಂತೆ ಆಗುವದು. ಪ್ರವಾಸೋದ್ಯಮದ ಉದ್ಯಾನವನ, ಬೋಟಿಂಗ್, ಸಸ್ಯ ವಣ್ಯ ಜೀವಿಗಳಿಂದ ಸರಕಾರದ ಬೊಕ್ಕಸಕ್ಕೆ ಆದಾಯ ದೊರೆಯುತ್ತದೆ. ಈ ಕೂಡಲೇ ಸರಕಾರ ಹಾಗೂ ಜಿಲ್ಲೆಯ ರಾಜಕಾರಣಿಗಳು ಅಭಿವೃದ್ಧಿಯತ್ತ ಗಮನ ಹರಿಸಬೇಕು. ಕೂಡಲೆ ಕ್ರಮ ಕೈಗೊಳ್ಳದಿದ್ದರೆ ಉಘ್ರ ಸ್ವರೋಪದ ಪ್ರತಿಭಟನೆ ಮಾಡುವದಾಗಿ ಸರಕಾರಕ್ಕೆ ಒತ್ತಯಿಸಿದ್ದಾರೆ.
ಪತ್ರಿಕಾಘೋಷ್ಠಿಯಲ್ಲಿ ಗೂಳಪ್ಪ ಮೇಟಿ, ಹೊಳೇಪ್ಪ ಶಿವಾಪೂರ ಕಾಂಗ್ರೇಸ್ ಕಾರ್ಯಕರ್ತರು ಹಾಜರಿದ್ದರು.


Spread the love

About Kenchappa Meesi

Check Also

ಡಾ.ಅಶೋಕ ದಳವಾಯಿಯವರ ಜೀವಮಾನ ಸಾಧನೆಗೆ ‘ಪೋಷಕ ಅನಾಜ’ ಪ್ರಶಸ್ತಿ

Spread the loveಮೂಡಲಗಿ: ಭಾರತ ಸರಕಾರದ ಹಿರಿಯ ಅಧಿಕಾರಿ, ಕೃಷಿತಜ್ಞ ಮತ್ತು ಅನುಭವಿ ಆಡಳಿತಗಾರರಾದ ಡಾ.ಅಶೋಕ ದಳವಾಯಿಯವರ ಜೀವಮಾನ ಸಾಧನೆ …

26 comments

 1. Thanks-a-mundo for the article.Really looking forward to read more. Want more.

 2. I like this website very much, Its a real nice billet to read and find information. “Never contend with a man who has nothing to lose.” by Baltasar Gracian.

 3. Way cool, some valid points! I appreciate you making this article available, the rest of the site is also high quality. Have a fun.

 4. Im grateful for the blog post.Really looking forward to read more. Really Cool.

 5. Very good blog article.Really looking forward to read more. Keep writing.

 6. I appreciate you sharing this article post.Really looking forward to read more. Want more.

 7. Hey, thanks for the article post.Really looking forward to read more. Awesome.

 8. Thanks for sharing, this is a fantastic post.Really looking forward to read more. Want more.

 9. Very informative article.Really looking forward to read more. Really Cool.

 10. Really informative blog post.Really looking forward to read more. Really Cool.

 11. I think this is a real great blog.Much thanks again. Fantastic.

 12. Great post. I was checking continuously this blog and I’m impressed! Very useful info particularly the last part 🙂 I care for such information a lot. I was seeking this particular info for a long time. Thank you and best of luck.

 13. I like this web site so much, saved to fav. “To hold a pen is to be at war.” by Francois Marie Arouet Voltaire.

 14. I have not checked in here for a while as I thought it was getting boring, but the last few posts are great quality so I guess I will add you back to my everyday bloglist. You deserve it my friend 🙂

 15. I truly appreciate this post. I have been looking everywhere for this! Thank goodness I found it on Bing. You’ve made my day! Thanks again

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.

error: Content is protected !!