ಮೂಡಲಗಿ: ತಾಲೂಕಾ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಇದೇ ಫೆಬ್ರುವರಿ 13 ಶನಿವಾರದಂದು ಮೂಡಲಗಿ ನಗರದ ಶ್ರೀ ಶ್ರೀಪಾದಬೋಧ ಸ್ವಾಮಿಜಿ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ನಡೆಸಲು ಕಾರ್ಯಕಾರಣಿ ಸಭೆಯಲ್ಲಿ ನಿರ್ಧರಿಲಾಗಿದೆ. ಕಳೆದ ಸಾಲಿನಲ್ಲಿ ಕೋವಿಡ-19 ಮಹಾಮಾರಿ ಪರಿಣಾಮ ಲಾಕ್ ಡೌನ್ದಿಂದ ಕೊನೆಯ ಕ್ಷಣದಲ್ಲಿ ರದ್ದಾಗಿತ್ತು. ಸಮ್ಮೇಳನವನ್ನು ಈ ಹಿಂದೆ ನಿರ್ಧರಿಸಿದಂತೆ ನಾಡಿನ ಹಿರಿಯ ಸಾಹಿತಿ ಪ್ರೋ. ಸಂಗಮೇಶ ಗುಜಗೊಂಡ ಅವರ ಸರ್ವಾಧ್ಯಕ್ಷತೆಯಲ್ಲಿ ವಿಜೃಂಭನೆಯಿಂದ ಹಮ್ಮಿಕೊಳ್ಳುವುದಾಗಿ ಪರಿಷತ್ತ ಅಧ್ಯಕ್ಷ ಸಿದ್ರಾಮ ದ್ಯಾಗಾನಟ್ಟಿ ಹಾಗೂ ಗೌರವ ಕಾರ್ಯದರ್ಶಿ ಬಸವರಾಜ ಕೋಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Check Also
ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಆಗ್ರಹಿಸಿ ಮೂಡಲಗಿಯಲ್ಲಿ ಪ್ರತಿಭಟನೆ
Spread the loveಮೂಡಲಗಿ: ಅರಭಾವಿ ಕ್ಷೇತ್ರದ ಶಾಸಕರು ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಉಪ್ಪಾರ ಸಮಾಜದ ಮೀಸಲಾತಿ …