ಬುಧವಾರ , ಡಿಸೆಂಬರ್ 7 2022
kn
Breaking News

ಮೂಡಲಗಿ ತಾಲೂಕಿನ ಪ್ರಥಮ ಕಸಾಪ ಸಮ್ಮೇಳನ ಪೆ.13 ರಂದು

Spread the love

ಮೂಡಲಗಿ: ತಾಲೂಕಾ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಇದೇ ಫೆಬ್ರುವರಿ 13 ಶನಿವಾರದಂದು ಮೂಡಲಗಿ ನಗರದ ಶ್ರೀ ಶ್ರೀಪಾದಬೋಧ ಸ್ವಾಮಿಜಿ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ನಡೆಸಲು ಕಾರ್ಯಕಾರಣಿ ಸಭೆಯಲ್ಲಿ ನಿರ್ಧರಿಲಾಗಿದೆ. ಕಳೆದ ಸಾಲಿನಲ್ಲಿ ಕೋವಿಡ-19 ಮಹಾಮಾರಿ ಪರಿಣಾಮ ಲಾಕ್ ಡೌನ್‍ದಿಂದ ಕೊನೆಯ ಕ್ಷಣದಲ್ಲಿ ರದ್ದಾಗಿತ್ತು. ಸಮ್ಮೇಳನವನ್ನು ಈ ಹಿಂದೆ ನಿರ್ಧರಿಸಿದಂತೆ ನಾಡಿನ ಹಿರಿಯ ಸಾಹಿತಿ ಪ್ರೋ. ಸಂಗಮೇಶ ಗುಜಗೊಂಡ ಅವರ ಸರ್ವಾಧ್ಯಕ್ಷತೆಯಲ್ಲಿ ವಿಜೃಂಭನೆಯಿಂದ ಹಮ್ಮಿಕೊಳ್ಳುವುದಾಗಿ ಪರಿಷತ್ತ ಅಧ್ಯಕ್ಷ ಸಿದ್ರಾಮ ದ್ಯಾಗಾನಟ್ಟಿ ಹಾಗೂ ಗೌರವ ಕಾರ್ಯದರ್ಶಿ ಬಸವರಾಜ ಕೋಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About gcsteam

Check Also

ಹಳೆಯ ಪಿಂಚಣಿ ಯೋಜನೆ ಜಾರಿಗೆ ಪ್ರಾಮಾಣಿಕ ಪ್ರಯತ್ನ:ಬೀರಪ್ಪ ಅಂಡಗಿ

Spread the loveಕೊಪ್ಪಳ: ೧ನೇ ಏಪ್ರೀಲ್ ೨೦೦೬ ರ ನಂತರ ನೇಮಕಗೊಂಡ ರಾಜ್ಯ ಸರಕಾರಿ ನೌಕರರಿಗೆ ಜಾರಿಗೆ ಮಾಡಲಾಗಿರುವ ನೂತನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page