ಮೂಡಲಗಿ: ಎರಡನೇ ಹಂತದ ಲಸಿಕೆ ಅಭಿಯಾನ ಕಾರ್ಯಕ್ರದ ಪ್ರಾರಂಭದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ರಕ್ಷಣಾ ಸಮಿತಿ ಸದಸ್ಯ ಹಾಗೂ ಮಾಜಿ ಪುರಸಭೆ ಸದಸ್ಯ ಡಾ.ಎಸ್ ಎಸ್ ಪಾಟೀಲ ಅವರು ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಗಮಿಸಿ ಕೋವಿಡ್ ಲಸಿಕೆಯನ್ನು ಪಡೆದುಕೊಂಡರು. ‘ಯಾರೂ ಭಯ ಪಡುವ ಅವಷ್ಯಕತೆ ಇಲ್ಲ ಧೈರ್ಯವಾಗಿ ಲಸಿಕೆ ಪಡೆದು ಕೊರೋನಾ ಮುಕ್ತ ದೇಶಕ್ಕಾಗಿ ಸಹಕರಿಸಿ ಎಂದರು’.
