ಭಾನುವಾರ , ಫೆಬ್ರವರಿ 5 2023
kn
Breaking News

ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಮಾತೋಶ್ರಿಯವರಿಗೆ ಕೋವಿಡ್ -19 ಲಸಿಕೆ

Spread the love

ಮೂಡಲಗಿ: ಎರಡನೇ ಹಂತದ ಕೋವಿಡ್-19 ಲಸಿಕೆ ಅಭಿಯಾನದಲ್ಲಿ ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಅವರ ಮಾತೋಶ್ರಿ ನಿಂಗವ್ವ ಗುಡ್ಲಮನಿ ಅವರು ಕೋವಿಡ್ ಲಸಿಕೆಯನ್ನು ಪಡೆದರು
ಈ ಸಂದರ್ಭದಲ್ಲಿ ಆಸ್ಪತ್ರೆ ಸಿಬ್ಬಂದಿ ಶಿವಲಿಂಗ ಪಾಟೀಲ, ಇರ್ಶಾದ ಪೀರಜಾದೆ  ಇತರರು ಇದ್ದರು.


Spread the love

About gcsteam

Check Also

ಹಳೆಯ ಪಿಂಚಣಿ ಯೋಜನೆ ಜಾರಿಗೆ ಪ್ರಾಮಾಣಿಕ ಪ್ರಯತ್ನ:ಬೀರಪ್ಪ ಅಂಡಗಿ

Spread the loveಕೊಪ್ಪಳ: ೧ನೇ ಏಪ್ರೀಲ್ ೨೦೦೬ ರ ನಂತರ ನೇಮಕಗೊಂಡ ರಾಜ್ಯ ಸರಕಾರಿ ನೌಕರರಿಗೆ ಜಾರಿಗೆ ಮಾಡಲಾಗಿರುವ ನೂತನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page