ಬುಧವಾರ , ಮೇ 31 2023
kn
Breaking News

ಜಯ ಕರ್ನಾಟಕ ಸಂಸ್ಥಾಪಕ ಮುತ್ತಪ್ಪ ರೈ ಆರೋಗ್ಯವಾಗಿದ್ದಾರೆ

Spread the love

ಬೆಂಗಳೂರು: ಜಯ ಕರ್ನಾಟಕ ಸಂಸ್ಥಾಪಕ ಮುತ್ತಪ್ಪ ರೈ ಕೆಲವು ದಿನಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಕೆಲವರು ಮುತ್ತಪ್ಪ ರೈ ಅವರ ಆರೋಗ್ಯದಲ್ಲಿ ಏರುಪೇರು ಅಂತ ಒಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ.

ಇದರಿಂದ ಅಭಿಮಾನಿಗಳು, ಕಾರ್ಯಕರ್ತರು ಯಾವುದೇ ಆತಂಕಕ್ಕೆ ಒಳಗಾಗಬಾರದು. ಮುತ್ತಪ್ಪ ರೈ ಅವರು ಆರೋಗ್ಯವಾಗಿದ್ದಾರೆ ಯಾವುದೇ ಸುಳ್ಳು ವದಂತಿಗಳಿಗೆ ದಯವಿಟ್ಟು ಕಿವಿಗೊಡಬೇಡಿ ಎಂದು ಅವರ ಆಪ್ತವಲಯ ಇವತ್ತು ತೆಗೆದಿರುವ ಪೋಟೋಗಳ ಮೂಲಕ ಸರ್ವವಾಣಿ ನ್ಯೂಸ್ ಮುಖಾಂತರ ಅಭಿಮಾನಿಗಳಲ್ಲಿ ವಿನಂತಿಸಿಕೊಂಡಿದ್ದಾರೆ.

ಕರ್ನಾಟಕ ರಾಜ್ಯದ ಜನತೆಗೆ ಕೋರೋಣ ಕಾಯಿಲೆಯನ್ನು ಲಘುವಾಗಿ ಕಾಣಬೇಡಿ. ಸರ್ಕಾರ ಮಾಡಿರುವ ಲಾಕ್ ಡೌನ್ ನನ್ನು ಚಾಚೂ ತಪ್ಪದೆ ಪಾಲಿಸಿ. ಈ ಸಂದರ್ಭದಲ್ಲಿ ಎಲ್ಲರೂ ಅಂತರವನ್ನು ಕಾಪಾಡಿಕೊಂಡು ಕರೋನಾ ಮುಕ್ತ ಕರ್ನಾಟಕಕ್ಕೆ ಸಹಕರಿಸಿ ಎಂದು ಜಯ ಕರ್ನಾಕಟ ಸಂಸ್ಥಾಪಕ ಮುತ್ತಪ್ಪ ರೈ ಮನವಿ ಮಾಡಿರುತ್ತಾರೆ.


Spread the love

About gcsteam

Check Also

ಮೀಸಲಾತಿ ಸಂಬoಧ ನಡೆಸುತ್ತಿರುವ ಹೋರಾಟಗಾರರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು : ಶಾಸಕ ಬಾಲಚಂದ್ರ ಜಾರಕಿಹೊಳಿ ಕಿವಿಮಾತು

Spread the loveಮೂಡಲಗಿ: ಈಗಾಗಲೇ ಸರ್ಕಾರದ ಮೀಸಲಾತಿ ಸಂಬoಧ ಪಂಚಮಸಾಲಿ, ಕುರುಬ, ಉಪ್ಪಾರ ಹಾಗೂ ಮಾದಿಗ ಸಮುದಾಯದವರು ಹೋರಾಟಕ್ಕೆ ಇಳಿದಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page