ಸೋಮವಾರ , ಅಕ್ಟೋಬರ್ 3 2022
kn
Breaking News

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಆಚರಣೆ ಹಾಗೂ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ

Spread the love

ರಾಮದುರ್ಗ: ತಾಲೂಕಿನ ಸುರೇಬಾನ ಉಪ ಪೋಲಿಸ್ ಠಾಣೆಯ ಆವರಣದಲ್ಲಿ ಆಯೋಜಿಸಿದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಆಚರಣೆ ಹಾಗೂ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು

ಈ ಕಾರ್ಯಕ್ರಮದಲ್ಲಿ ಮಾತನಾಡಿದ ರಾಮದುರ್ಗ ತಾಲ್ಲೂಕಿನ DYSP ರಾಮನಗೌಡ ಹಟ್ಟಿಯವರು ಪ್ರತಿಯೊಬ್ಬ ವಾಹನ ಸವಾರರು ಕಡ್ಡಾಯವಾಗಿ ಕಾನೂನು ನಿಯಮ ಪಾಲಿಸಬೇಕು ಹಾಗೂ ಅಗತ್ಯ ಸಂದರ್ಭಗಳಿಗಾಗಿ ಹೊಸದಾಗಿ ಬಂದಿರುವ ಕರೆ ಸಂಖ್ಯೆ 112 ಹೊಂದಿರುವ ವಾಹನವನ್ನು ಬಳಸಿ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು.ಅಪಘಾತ ಮತ್ತು ಬೆಂಕಿ ಅವಘಡದಂತಹ ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಇಲಾಖೆಯಿಂದ ಹೊಸದಾಗಿ ಬಂದಿರುವ ತುರ್ತು ವಾಹನ (112)ಕ್ಕೆ ಕರೆ ಮಾಡಬೇಕೆಂದು ಹೇಳಿದರು

ಇದೇ ಸಮಯದಲ್ಲಿ ರಾಮದುರ್ಗ ಸಿಪಿಐ ಶಶಿಕಾಂತ ವರ್ಮಾರವರು ಮಾತನಾಡಿ ಸುರೇಬಾನ ಮನಿಹಾಳ ಗ್ರಾಮದ ಪ್ರಮುಖ ಬೀದಿಗಳಲ್ಲಿ ಆಗುವ ಟ್ರಾಫಿಕ್ ಬಗ್ಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಬಗ್ಗೆ 112 ತುರ್ತು ಹೊಯ್ಸಳ ಪೋಲಿಸ್ ವಾಹನವನ್ನು ಯಾವ ಪರಿಸ್ಥಿತಿಯಲ್ಲಿ ಬಳಸಬೇಕು ಹಾಗೂ ಸಾರ್ವಜನಿಕರು ಕಡ್ಡಾಯವಾಗಿ ಹೆಲ್ಮೆಟ್‌ ಧರಿಸುವ ಮೂಲಕ ತಮ್ಮ ಹಾಗೂ ತಮ್ಮ ಕುಟುಂಬದ ಸುರಕ್ಷತೆಯ ಜೊತೆಗೆ ಇನ್ನೊಬ್ಬರ ಜೀವ ಉಳಿಸಲು ಮುಂದಾಗಬೇಕು ಎಂದು ಹೇಳಿದರು

ಇದೇ ಸಂದರ್ಭದಲ್ಲಿ ರಾಮದುರ್ಗ ಪಿಎಸ್ಐ ನಾಗನಗೌಡ ಕಟ್ಟಿಮನಿಗೌಡ್ರ ಪ್ರಾಸ್ತಾವಿಕವಾಗಿ ಮಾತನಾಡಿ ಮುಂಬರುವ ಹೋಳಿ ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿ ಅಹಿತಕರ ಘಟನೆಗಳು ನಡೆಯದಂತೆ ಸುರೇಬಾನ ಮನಿಹಾಳ ಗ್ರಾಮಗಳು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿನ ಹಿರಿಯರು ಮುತ್ತುವರ್ಜಿ ವಹಿಸಬೇಕು‌ ಮತ್ತು ಒಳ್ಳೆಯ ರೀತಿಯಲ್ಲಿ ಮುಂಬರುವ ಎಲ್ಲಾ ಹಬ್ಬಗಳನ್ನು ಆಚರಿಸಬೇಕೆಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಡಿವಾಯ್ಎಸ್ಪಿ ರಾಮನಗೌಡ ಹಟ್ಟಿ ಸಿಪಿಐ ಶಶಿಕಾಂತ ವರ್ಮ,ಪಿಎಸ್ಐ ನಾಗನಗೌಡ ಕಟ್ಟಿಮನಿಗೌಡ್ರ,ಸುರೇಬಾನ ಮನಿಹಾಳ ಎರಡು ಗ್ರಾಮ ಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿನ ಗುರುಹಿರಿಯರು ಮತ್ತು ಸುರೇಬಾನ ಮನಿಹಾಳ ಗ್ರಾಮದ ವ್ಯಾಪಾರಸ್ಥರು ಹಾಗೂ ಸುರೇಬಾನ ಉಪ ಪೋಲಿಸ್ ಠಾಣೆಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ರಾಮದುರ್ಗ : ಶ್ರೀಕಾಂತ್ ಪೂಜಾರ್


Spread the love

About Editor

Check Also

ಡಾ.ಅಶೋಕ ದಳವಾಯಿಯವರ ಜೀವಮಾನ ಸಾಧನೆಗೆ ‘ಪೋಷಕ ಅನಾಜ’ ಪ್ರಶಸ್ತಿ

Spread the loveಮೂಡಲಗಿ: ಭಾರತ ಸರಕಾರದ ಹಿರಿಯ ಅಧಿಕಾರಿ, ಕೃಷಿತಜ್ಞ ಮತ್ತು ಅನುಭವಿ ಆಡಳಿತಗಾರರಾದ ಡಾ.ಅಶೋಕ ದಳವಾಯಿಯವರ ಜೀವಮಾನ ಸಾಧನೆ …

58 comments

 1. Say, you got a nice article.Really looking forward to read more. Great.

 2. Thanks-a-mundo for the blog article.Really looking forward to read more.

 3. Really enjoyed this blog.Really looking forward to read more. Will read on…

 4. You made some clear points there. I did a search on the issue and found most guys will agree with your website.

 5. Enjoyed every bit of your blog.Really looking forward to read more. Really Cool.

 6. Really appreciate you sharing this article post.Really thank you! Want more.

 7. I really like and appreciate your blog.Thanks Again. Will read on…

 8. Thank you ever so for you blog post.Really thank you! Fantastic.

 9. I think this is a real great blog post.Really thank you! Much obliged.

 10. I am so grateful for your blog.Really looking forward to read more. Want more.

 11. A round of applause for your article.Really looking forward to read more. Awesome.

 12. I appreciate you sharing this article.Really thank you! Will read on…

 13. I am so grateful for your blog post.Much thanks again. Really Cool.

 14. I am now not sure where you are getting your information, however great topic. I needs to spend some time finding out much more or understanding more. Thank you for excellent info I used to be looking for this info for my mission.

 15. Hi, i think that i saw you visited my site so i came to “go back the want”.I’m trying to find things to improve my site!I assume its ok to use some of your concepts!!

 16. Excellent read, I just passed this onto a friend who was doing a little research on that. And he actually bought me lunch as I found it for him smile So let me rephrase that: Thanks for lunch! “How beautiful maleness is, if it finds its right expression.” by D. H. Lawrence.

 17. I have read several good stuff here. Certainly worth bookmarking for revisiting. I wonder how much effort you put to create such a great informative website.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.

error: Content is protected !!