ಮೂಡಲಗಿ: ಮೂಡಲಗಿ ಶಿಕ್ಷಣ ಸಂಸ್ಥೆಯ ಪ್ರೌಢ ಶಾಲೆಯಲ್ಲಿ ದಿನಾಂಕ 15-3-2022 ರಂದು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಬೀಳ್ಕೋಡುವ ಸಮಾರಂಭ ಜರುಗಿತು. ಅಧ್ಯಕ್ಷರು ಎಸ್ ಆರ್ ಸೋನವಾಲ್ಕರ ಉಪಾಧ್ಯಕ್ಷರು ಎಂ ಈ ಎಸ್ ಮೂಡಲಗಿ. ಅತಿಥಿಗಳು ಡಾ. ಸಂಜಯ್ ಅಪ್ಪಯ್ಯ ಶಿಂಧಿಹಟ್ಟಿ ಅಧ್ಯಕ್ಷರು ಕ ಸಾ ಪ ಮೂಡಲಗಿ ಘಟಕ ಮಾತನಾಡಿ ಪ್ರೌಢ ವಯಸ್ಸು ಎಲ್ಲ ಸಾಧನೆಗಳಿಗೆ ಅಡಿಪಾಯ ಇದ್ದಹಾಗೆ ಸಮೂಹ ಮಾಧ್ಯಮಗಳನ್ನು ವಿವೇಕದಿಂದ ಬಳಸಬೇಕು ಈ ವಯಸ್ಸಿನಲ್ಲಿ …
Read More »ಮೂಡಲಗಿಯಲ್ಲಿ ಉಪ ನೋಂದಣಿ ಕಚೇರಿ ಆರಂಭಿಸಲು ಸ್ಥಳ ಪರಿಶೀಲಿಸಿದ ಡಿಆರ್ ಅಪರಂಜಿ ಮತ್ತು ಎಸಿ ಬಗಲಿ.
ಮೂಡಲಗಿ- ಮೂಡಲಗಿಗೆ ಹೊಸ ಉಪ ನೋಂದಣಿ ಕಛೇರಿ ಮಂಜೂರಾದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಬುಧವಾರದಂದು ಕಛೇರಿಗೆ ಅಗತ್ಯವಿರುವ ಸ್ಥಳವನ್ನು ಪರಿಶೀಲನೆ ನಡೆಸಿದರು. ಪಟ್ಟಣದ ತಹಶಿಲ್ದಾರರ ಕಚೇರಿಗೆ ಹೊಂದಿಕೊಂಡಿರುವ ಮೂರು ಕೊಠಡಿಗಳನ್ನು ಪರಿಶೀಲಿಸಿದ ಜಿಲ್ಲಾ ನೋಂದಣಿ ಅಧಿಕಾರಿ ಶಿವಕುಮಾರ ಅಪರಂಜಿ ಅವರು, ಈ ಮೂರು ಕೊಠಡಿಯಲ್ಲಿ ಹೊಸ ಉಪ ನೋಂದಣಿ ಕಚೇರಿಯನ್ನುಆರಂಭಿಸಲಾಗುವುದು. ಶೀಘ್ರವಾಗಿ ಮೂಡಲಗಿಯಲ್ಲಿ ಕಚೇರಿ ಆರಂಭ ಮಾಡಲಾಗುವುದು ಎಂದು ಹೇಳಿದರು. ಅರಭಾವಿ ಶಾಸಕ ಹಾಗೂ ಕಹಾಮ ಅಧ್ಯಕ್ಷ …
Read More »ಕೋರೊನಾ ಸೊಂಕಿತರ ಬಗ್ಗೆ ಸುಳ್ಳು ಮಾಹಿತಿ ನೀಡುತ್ತಿದೆಯಾ ಸರ್ಕಾರ..!
ಕರ್ನಾಟಕ ರಾಜ್ಯದಲ್ಲಿ ಕೋವಿಡ್-೧೯ ಸೊಂಕಿತರ ಸಂಖ್ಯೆ ೧೮೧ ಕ್ಕೆ ಏರಿಕೆ ಆಗಿದೆ ಇದರಲ್ಲಿ ೨೮ ಜನ ಗುಣಮುಖರಾಗಿದ್ದಾರೆ, ೫ ಜನ ಮರಣ ಹೊಂದಿರುವ ಬಗ್ಗೆ ಇಂದು ಆರೋಗ್ಯ ಇಲಾಖೆ ಸ್ಪಷ್ಟ ಪಡಿಸಿದೆ. ಕೋರೊನಾ ವೈರಸ್ ಹರಡದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ೨೧ ದಿನಗಳ ಕಾಲ ದೇಶವನ್ನ ಲಾಕ್ ಡೌನ್ ಆದೇಶ ಮಾಡಿ, ದೇಶದ ಪ್ರಜೆಗಳ ಆರೋಗ್ಯ ಕಾಪಾಡಲು ಹಗಲಿರುಳು ಸರ್ಕಾರ, ವೈದ್ಯರು, ಆರಕ್ಷಕರು, …
Read More »