ಹಳ್ಳೂರ : ರಸ್ತೆಗಳ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯಿಂದ 10 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು, ಉತ್ತಮ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಿ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು. ಶನಿವಾರ ಗ್ರಾಮದ ಗಾಂಧಿನಗರದಲ್ಲಿ ಆರ್.ಡಿ.ಪಿ.ಆರ್ ಯೋಜನೆಯಡಿ ೧೦ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ಧೇಶಿಸಿರುವ ವಿವಿಧ ಗ್ರಾಮಗಳ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ …
Read More »
Sarvavani Latest Kannada News