ಶುಕ್ರವಾರ , ನವೆಂಬರ್ 15 2024
kn
Breaking News

Tag Archives: NEWS

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಬೀಳ್ಕೋಡುವ ಸಮಾರಂಭ

ಮೂಡಲಗಿ: ಮೂಡಲಗಿ ಶಿಕ್ಷಣ ಸಂಸ್ಥೆಯ ಪ್ರೌಢ ಶಾಲೆಯಲ್ಲಿ ದಿನಾಂಕ 15-3-2022 ರಂದು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಬೀಳ್ಕೋಡುವ ಸಮಾರಂಭ ಜರುಗಿತು. ಅಧ್ಯಕ್ಷರು ಎಸ್ ಆರ್ ಸೋನವಾಲ್ಕರ ಉಪಾಧ್ಯಕ್ಷರು ಎಂ ಈ ಎಸ್ ಮೂಡಲಗಿ. ಅತಿಥಿಗಳು ಡಾ. ಸಂಜಯ್ ಅಪ್ಪಯ್ಯ ಶಿಂಧಿಹಟ್ಟಿ ಅಧ್ಯಕ್ಷರು ಕ ಸಾ ಪ ಮೂಡಲಗಿ ಘಟಕ ಮಾತನಾಡಿ ಪ್ರೌಢ ವಯಸ್ಸು ಎಲ್ಲ ಸಾಧನೆಗಳಿಗೆ ಅಡಿಪಾಯ ಇದ್ದಹಾಗೆ ಸಮೂಹ ಮಾಧ್ಯಮಗಳನ್ನು ವಿವೇಕದಿಂದ ಬಳಸಬೇಕು ಈ ವಯಸ್ಸಿನಲ್ಲಿ …

Read More »

ಮೂಡಲಗಿಯಲ್ಲಿ ಉಪ ನೋಂದಣಿ ಕಚೇರಿ ಆರಂಭಿಸಲು ಸ್ಥಳ ಪರಿಶೀಲಿಸಿದ ಡಿಆರ್ ಅಪರಂಜಿ ಮತ್ತು ಎಸಿ ಬಗಲಿ.

ಮೂಡಲಗಿ- ಮೂಡಲಗಿಗೆ ಹೊಸ ಉಪ ನೋಂದಣಿ ಕಛೇರಿ ಮಂಜೂರಾದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಬುಧವಾರದಂದು ಕಛೇರಿಗೆ ಅಗತ್ಯವಿರುವ ಸ್ಥಳವನ್ನು ಪರಿಶೀಲನೆ ನಡೆಸಿದರು. ಪಟ್ಟಣದ ತಹಶಿಲ್ದಾರರ ಕಚೇರಿಗೆ ಹೊಂದಿಕೊಂಡಿರುವ ಮೂರು ಕೊಠಡಿಗಳನ್ನು ಪರಿಶೀಲಿಸಿದ ಜಿಲ್ಲಾ ನೋಂದಣಿ ಅಧಿಕಾರಿ ಶಿವಕುಮಾರ ಅಪರಂಜಿ ಅವರು, ಈ ಮೂರು ಕೊಠಡಿಯಲ್ಲಿ ಹೊಸ ಉಪ ನೋಂದಣಿ ಕಚೇರಿಯನ್ನುಆರಂಭಿಸಲಾಗುವುದು. ಶೀಘ್ರವಾಗಿ ಮೂಡಲಗಿಯಲ್ಲಿ ಕಚೇರಿ ಆರಂಭ ಮಾಡಲಾಗುವುದು ಎಂದು ಹೇಳಿದರು. ಅರಭಾವಿ ಶಾಸಕ ಹಾಗೂ ಕಹಾಮ ಅಧ್ಯಕ್ಷ …

Read More »

ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನಾಚರಣೆಯ ಸಮಾರಂಭದಲ್ಲಿ ಪಾಲ್ಗೊಂಡ ಗಣ್ಯರು

ಹಳ್ಳೂರ: ಸಾವಿತ್ರಿ ಬಾಯಿ ಫುಲೆ ಅವರು ಸಾಮಾಜಿಕ ಮತ್ತು ಮಹಿಳಾ ಹಕ್ಕುಗಳ ಹೋರಾಟಗಾರ್ತಿ, ಭಾರತದ ಮೊಟ್ಟ ಮೊದಲ ಶಿಕ್ಷಕಿ, ಧಣಿಯವರಿಯದ ಸತ್ಯಶೋಧಕಿ, ಆಧುನಿಕ ಶಿಕ್ಷಣದ ತಾಯಿ ಎಂದು ತಾಲೂಕ ಪಂಚಾಯತ ಸದಸ್ಯೆ ಸವಿತಾ ಸು. ಡಬ್ಬನ್ನವರ ಹೇಳಿದರು. ಸ್ಥಳೀಯ ಗ್ರಾಮ ದೇವತೆ ಶ್ರಿ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆದ 190ನೇ ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನಾಚರಣೆಯ ಆಚರಣೆಯ ಸಂದರ್ಭದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ಸಾವಿತ್ರಿ ಬಾಯಿ ಇವರು ಸಮಾನತೆಯ …

Read More »

You cannot copy content of this page