ಬುಧವಾರ , ಅಕ್ಟೋಬರ್ 5 2022
kn
Breaking News

Tag Archives: virus

ಮೂಡಲಗಿಯಲ್ಲಿ ಉಪ ನೋಂದಣಿ ಕಚೇರಿ ಆರಂಭಿಸಲು ಸ್ಥಳ ಪರಿಶೀಲಿಸಿದ ಡಿಆರ್ ಅಪರಂಜಿ ಮತ್ತು ಎಸಿ ಬಗಲಿ.

ಮೂಡಲಗಿ- ಮೂಡಲಗಿಗೆ ಹೊಸ ಉಪ ನೋಂದಣಿ ಕಛೇರಿ ಮಂಜೂರಾದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಬುಧವಾರದಂದು ಕಛೇರಿಗೆ ಅಗತ್ಯವಿರುವ ಸ್ಥಳವನ್ನು ಪರಿಶೀಲನೆ ನಡೆಸಿದರು. ಪಟ್ಟಣದ ತಹಶಿಲ್ದಾರರ ಕಚೇರಿಗೆ ಹೊಂದಿಕೊಂಡಿರುವ ಮೂರು ಕೊಠಡಿಗಳನ್ನು ಪರಿಶೀಲಿಸಿದ ಜಿಲ್ಲಾ ನೋಂದಣಿ ಅಧಿಕಾರಿ ಶಿವಕುಮಾರ ಅಪರಂಜಿ ಅವರು, ಈ ಮೂರು ಕೊಠಡಿಯಲ್ಲಿ ಹೊಸ ಉಪ ನೋಂದಣಿ ಕಚೇರಿಯನ್ನುಆರಂಭಿಸಲಾಗುವುದು. ಶೀಘ್ರವಾಗಿ ಮೂಡಲಗಿಯಲ್ಲಿ ಕಚೇರಿ ಆರಂಭ ಮಾಡಲಾಗುವುದು ಎಂದು ಹೇಳಿದರು. ಅರಭಾವಿ ಶಾಸಕ ಹಾಗೂ ಕಹಾಮ ಅಧ್ಯಕ್ಷ …

Read More »

ಮೂಡಲಗಿಯ ಸುತ್ತ, ಕೊರೋನಾ ಹುತ್ತ: ತಾಲೂಕಿನಲ್ಲಿಂದು ಎರಡು ಕೇಸ್ ಪತ್ತೆ

ಮೂಡಲಗಿ: ನಗರದ ಕೊರೋನಾ ವಾರಿಯರ್ಸ್ ಪರಿಶ್ರಮ ವಿಪಲವಾಗುತ್ತಿದೆಯಾ ಅನ್ನೊ ಪ್ರಶ್ನೇ ಜನಸಾಮಾನ್ಯರಲ್ಲಿ ಕಾಡುತ್ತಿದೆ. ಮತ್ತು ಆತಂಕಕ್ಕೆ ಎಡೆಮಾಡಿ ಕೊಟ್ಟಿದೆ. ಪಟ್ಟಣದ ಲಕ್ಷ್ಮೀ ನಗರದ ನಿವಾಸಿಯಾಗಿದ್ದ ಅಂಗನವಾಡಿ ಕಾರ್ಯಕರ್ತೆಯೊಬ್ಬರಿಗೆ ಮತ್ತು ತಾಲೂಕಿನ ಕುಲಗೋಡ ಗ್ರಾಮದಲ್ಲಿ ಒಬ್ಬರಿಗೆ ಇಂದು ಕೊರೊನಾ ಸೋಂಕು ತಗುಲಿರುವುದು ದೃಡಪಟ್ಟಿದೆ ಎಂದು ಮೂಡಲಗಿ ತಾಲೂಕಿನ ತಹಶಿಲ್ದಾರ ಮಹಾತರವರು ಇದೀಗ ಬಹಿರಂಗ ಪಡಿಸಿದ್ದಾರೆ. ಲಕ್ಷ್ಮೀ ನಗರದ ಸೋಂಕಿತ ಪತ್ತೆಯಾದ ಏರಿಯವನ್ನು ಸೀಲ್-ಡೌನ್ ಮಾಡುವುದಾಗಿ ತಿಳಿಸಿದ್ದಾರೆ. ಇಷ್ಟು ದಿನ ಕೊರೋನಾ ಸೋಂಕಿತರಿಲ್ಲದೆ, …

Read More »
error: Content is protected !!